"ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವದಕ್ಕಾಗಲಿ ಅವರಿಗೆ ಹೋಲಿಸಿಕೊಳ್ಳುವದಕ್ಕಾಗಲಿ ನಮಗೆ ಧೈರ್ಯಸಾಲದು; ಅವರಂತೂ ತಮ್ಮ ತಮ್ಮೊಳಗೆ ತಮ್ಮನ್ನು ಅಳ...