ಮತ್ತೊಬ್ಬರ ಪಾತ್ರೆಯನ್ನು ತುಂಬಿಸುವುದನ್ನು ಬಿಟ್ಟು ಬಿಡಬೇಡಿರಿ.

"ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು."(‭‭ಗಲಾತ್ಯದವರಿಗೆ‬ ‭6:9‬) ಇತರರಿಗೆ ಸಹಾಯ ಮಾಡಲು...