"ಆದಕಾರಣ ಇಷ್ಟುಮಂದಿ ಸಾಕ್ಷಿಯವರು ಮೇಘದೋಪಾದಿಯಲ್ಲಿ ನಮ್ಮ ಸುತ್ತಲು ಇರುವದರಿಂದ ನಮಗೆ ಅಭ್ಯಂತರ ಮಾಡುವ ಎಲ್ಲಾ ಭಾರವನ್ನೂ ಹತ್ತಿಕೊಳ್ಳುವ ಪಾಪವನ್ನೂ ನಾವು ಸಹ ತೆಗೆದಿಟ್ಟು ನಂಬಿಕೆಯ...