ನಿಮ್ಮ ಗತಿಸಿ ಹೋದ ಕಾಲವು ನಿಮ್ಮ ಹೆಸರಾಗುವುದಕ್ಕೆ ಅವಕಾಶ ಕೊಡಬೇಡಿರಿ.
"ಅಹರ್ಹೇಲನು ಹಾರುಮನ ಮಗನು; ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಘನವಂತನಾಗಿದ್ದನು; ಇವನನ್ನು ಬಹುವೇದನೆಯಿಂದ ಹೆತ್ತೆನೆಂದು ಹೇಳಿ ಇವನ ತಾಯಿ ಇವನಿಗೆ ಯಾಬೇಚೆಂದು ಹೆಸರಿಟ್ಟಳು....
"ಅಹರ್ಹೇಲನು ಹಾರುಮನ ಮಗನು; ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಘನವಂತನಾಗಿದ್ದನು; ಇವನನ್ನು ಬಹುವೇದನೆಯಿಂದ ಹೆತ್ತೆನೆಂದು ಹೇಳಿ ಇವನ ತಾಯಿ ಇವನಿಗೆ ಯಾಬೇಚೆಂದು ಹೆಸರಿಟ್ಟಳು....
"ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲ...