"ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ."...