"ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರ...